Canarés: nivel Elemental
En elemental tu canarés pasa de frases sueltas a frases sencillas enlazadas. Te encuentras con situaciones cotidianas: compras, indicaciones, familia, trabajo y planes. Estas lecciones mantienen el idioma claro e introducen más variedad.
Qué puedes hacer en elemental
- Hablar de la familia, el trabajo y la rutina diaria en términos sencillos.
- Desenvolverte en compras, viajes y restaurantes.
- Entender textos cortos sobre temas conocidos.
Unas 1000 palabras y aproximadamente 180–200 horas de estudio para llegar a este nivel.
Lecciones de canarés para elemental
Noticias
Ver las 9
SaludElementalರಾಜ್ಯದ ಗೃಹಲಕ್ಷ್ಮೀಯರಿಗೆ ಸರ್ಕಾರದ ಗುಡ್‌ನ್ಯೂಸ್! ಶೀಘ್ರದಲ್ಲೇ 33ನೇ ಕಂತಿನ ಹಣ ಬಿಡುಗಡೆ
Gruha Lakshmi Scheme Money Transfer: ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಭೆಯಲ್ಲಿ ಹಣ ಬಿಡುಗಡೆ ಕುರಿತು ಚರ್ಚೆ ನಡೆದಿದ್ದು, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಫಲಾನುಭವಿಗಳ ಪರಿಶೀಲನೆಗೂ ಕ್ರಮ ಕೈಗೊಳ್ಳಲಾಗಿದೆ.
Inspiración y humorElementalಸಚಿವರ ಹೆಸರಲ್ಲಿ ಗುತ್ತಿಗೆದಾರರಿಂದ 7% ಕಮಿಷನ್? ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ
ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಕೆಆರ್‌ಐಡಿಎಲ್ ಮಂಗಳೂರು ವಿಭಾಗದ ಇಂಜಿನಿಯರ್‌ಗಳ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.
Ciencia y tecnologíaElementalತೀವ್ರ ಅನಾರೋಗ್ಯದಿಂದ ಅಣ್ಣಾ ಹಜಾರೆ ಆಸ್ಪತ್ರೆಯ ಐಸಿಯುಗೆ ದಾಖಲು
ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮಹಾರಾಷ್ಟ್ರದ ಅವರ ಹುಟ್ಟೂರು ರಾಲೇಗನ್ ಸಿದ್ಧಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ಹದಗೆಟ್ಟ ಕಾರಣದಿಂದ ಮುಂಬೈನ ಬಾಂಬೆ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ತೀವ್ರ ವೈರಲ್ ಸೋಂಕು ಮತ್ತು ತೀವ್ರ ನಿರ್ಜಲೀಕರಣದಿಂದ ಬಳಲುತ್ತಿದ್ದ ಹಜಾರೆ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗಿದೆ. ಅವರು ಪ್ರಸ್ತುತ ಬಾಂಬೆ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದು, ಐಸಿಯುನಲ್ಲಿ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.
Historias
Ver las 320Diálogos
Ver las 320Charlas breves
Ver las 320Pódcasts
Ver las 30Amistad
ಆನ್‌ಲೈನ್‌ನಲ್ಲಿ ಸಿಕ್ಕ ಸ್ನೇಹಿತ
ರಾಜ್ ಮತ್ತು ದಿವ್ಯ ಆನ್‌ಲೈನ್ ಗೇಮ್ ಮತ್ತು ಫೋರಮ್ ಮೂಲಕ ಹತ್ತಿರದ ಸ್ನೇಹಿತರನ್ನು ಹೇಗೆ ಪಡೆದರು ಎಂಬ ಕಥೆಯನ್ನು ಹಂಚಿಕೊಳ್ಳುತ್ತಾರೆ. ಈ ಸ್ನೇಹಗಳು ಸಮಯದೊಂದಿಗೆ ಹೇಗೆ ಬಲಗೊಂಡವು ಎಂದು ಮಾತನಾಡುತ್ತಾರೆ.
Mayoría de edad
ಬಾಲ್ಯದ ಸ್ನೇಹಿತರೊಂದಿಗೆ ಸಂಪರ್ಕ ಕಳೆದುಕೊಳ್ಳುವುದು
ರಾಜ್ ಮತ್ತು ದಿವ್ಯ ತಮ್ಮ ಬಾಲ್ಯದ ಆಪ್ತ ಸ್ನೇಹಿತರೊಂದಿಗೆ ವರ್ಷಗಳಲ್ಲಿ ನಿಧಾನವಾಗಿ ಸಂಪರ್ಕ ಕಳೆದುಕೊಂಡ ಬಗ್ಗೆ ಮಾತನಾಡುತ್ತಾರೆ. ಸ್ನೇಹಗಳು ಏಕೆ ಮಸುಕಾಗುತ್ತವೆ, ದೀರ್ಘ ಸಮಯದ ನಂತರ ಮತ್ತೆ ಸಂಪರ್ಕಿಸುವುದು ಮತ್ತು ಬದಲಾವಣೆಯನ್ನು ಒಪ್ಪಿಕೊಳ್ಳುವುದರ ಬಗ್ಗೆ ಅವರು ಚರ್ಚಿಸುತ್ತಾರೆ.
Ciencia y tecnología
ಧರಿಸಬಹುದಾದ ತಂತ್ರಜ್ಞಾನ: ನಮ್ಮನ್ನು ಗಮನಿಸುವ ವಾಚ್‌ಗಳು
ರಾಜ್ ಮತ್ತು ದಿವ್ಯ ಸ್ಮಾರ್ಟ್‌ವಾಚ್ ಮತ್ತು ಫಿಟ್ನೆಸ್ ಟ್ರ್ಯಾಕರ್‌ಗಳಂತಹ ಧರಿಸಬಹುದಾದ ತಂತ್ರಜ್ಞಾನದ ಬಗ್ಗೆ ಮಾತನಾಡುತ್ತಾರೆ. ಅವರು ದೈನಂದಿನ ಜೀವನದಲ್ಲಿ ಹೆಜ್ಜೆಗಳು, ನಿದ್ರೆ ಮತ್ತು ಹೃದಯ ಬಡಿತವನ್ನು ಟ್ರ್ಯಾಕ್ ಮಾಡುವ ಕಥೆಗಳನ್ನು ಹಂಚಿಕೊಳ್ಳುತ್ತಾರೆ.
Vídeos
Ver las 44
Elemental8:56ಮನೆಗೆ ಸೋಫಾ ನೋಡ್ತಿದೀರಾ..? ಬ್ರಾಂಡೆಡ್ ಸೋಫಾ ⚡ Amore Flo sofa unboxing in ಕನ್ನಡ 🔥
Needs Of Public
Elemental3:41BPL Ration Card Cancelation : ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ, ಹಲವರ ರೇಷನ್ ಕಾರ್ಡ್ ಬಂದ್
Needs Of Public
Elemental4:59ಬೆಸ್ಟ್ ಬ್ಯಾಗ್ for College, Office & Travel ⚡Arctic Hunter Backpack Unboxing in ಕನ್ನಡ
Needs Of Public
Canarés elemental por temas
Otros niveles de canarés
¿No estás seguro de que este sea tu nivel?
Haz la breve prueba de nivel y te sugeriremos por dónde empezar.
Hacer el test de nivel