Real news. Living language.
Explore daily news stories adapted to help you build reading and listening vocabulary.
जीवनC2LPG Price Hike:ಸೆಪ್ಟೆಂಬರ್ ಆರಂಭದಲ್ಲೇ ಬೆಲೆ ಏರಿಕೆ ಬಿಸಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 9.50 ರೂ. ಹೆಚ್ಚಳ
ಸೆಪ್ಟೆಂಬರ್ 1 ರಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 9.50 ರೂ. ಏರಿಕೆಯಾಗಿದೆ. ಇದರಿಂದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಂತಹ ವ್ಯಾಪಾರಿಗಳಿಗೆ ಹೊರೆ ಹೆಚ್ಚಾಗಲಿದೆ. ಆದರೆ, 14.2 ಕೆಜಿ ಗೃಹಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಗೃಹಿಣಿಯರಿಗೆ ನಿರಾಳತೆ ಸಿಕ್ಕಿದೆ. ಪ್ರತಿ ತಿಂಗಳ 1ನೇ ತಾರೀಖಿನಂದು ಅಂತರರಾಷ್ಟ್ರೀಯ ಮಾರುಕಟ್ಟೆಯ ಕಚ್ಚಾ ತೈಲ ದರ ಆಧರಿಸಿ ಬೆಲೆ ಪರಿಷ್ಕರಿಸಲಾಗುತ್ತದೆ.
ಇಂದಿನಿಂದ(ಸೆ.1) ಲಿಂಗಸುಗೂರಿನಿಂದ BJP 'ಬಳ್ಳಾರಿ ಚಲೋ' ಪಾದಯಾತ್ರೆ ಶುರು! ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಕಮಲ ಪಡೆ ರಣಕಹಳೆ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನೆಯ ರಣಕಹಳೆ ಮೊಳಗಿಸಿರುವ ಪ್ರತಿಪಕ್ಷ ಬಿಜೆಪಿ ಇದೀಗ ಸರ್ಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಸೆ.1ರಿಂದ 'ಬಳ್ಳಾರಿ ಚಲೋ' ಪಾದಯಾತ್ರೆಯನ್ನು ಆರಂಭಿಸಲಿದೆ. ಲಿಂಗಸುಗೂರಿನಿಂದ ಪ್ರಾರಂಭವಾಗುವ ಈ 10 ದಿನಗಳ ಸುದೀರ್ಘ ಪಾದಯಾತ್ರೆಯು ಮಸ್ಕಿ, ಸಿಂಧನೂರು, ಗಂಗಾವತಿ, ಕಂಪ್ಲಿ ಮಾರ್ಗವಾಗಿ ಬಳ್ಳಾರಿಯನ್ನು ತಲುಪಲಿದೆ. ವಾಲ್ಮೀಕಿ ನಿಗಮದ ಹಗರಣದ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ ಹೊರತಾಗಿಯೂ, ಎಸ್‌ಸಿಪಿ-ಟಿಎಸ್‌ಪಿ ನಿಧಿ ದುರ್ಬಳಕೆ, ಸಂಧ್ಯಾ ಸುರಕ್ಷಾ ಹಾಗೂ ವಿಧವಾ ವೇತನ ತಡೆ, ಗೃಹಲಕ್ಷ್ಮಿ ಹಣ ಬಿಡುಗಡೆಯಾಗದಿರುವುದು ಮತ್ತು ತುಂಗಭದ್ರಾ ಜಲಾಶಯದ ಹೂಳು ತೆರವುಗೊಳಿಸದಿರುವುದನ್ನು ಮುಖ್ಯ ಅಜೆಂಡಾವಾಗಿಸಿಕೊಂಡು ಬಿಜೆಪಿ ನಾಯಕರು ಬೃಹತ್ ಹೋರಾಟಕ್ಕೆ ಧುಮುಕಿದ್ದಾರೆ.
स्वास्थ्यC25 ವರ್ಷಗಳ ಬಳಿಕ ಮತ್ತೆ ಟೀಮ್ ಇಂಡಿಯಾಗೆ ಈ ಸ್ಟಾರ್ ವಾಪಸ್: ಅಕ್ಷರ್ ಪಟೇಲ್ ಸ್ಥಾನಕ್ಕೆ ಬಂತು ಕುತ್ತು
ಐಪಿಎಲ್ 2026ರಲ್ಲಿ ಆರ್‌ಸಿಬಿ ತಂಡವನ್ನು ಚಾಂಪಿಯನ್ ಮಾಡಿದ್ದ 35 ವರ್ಷದ ಕೃನಾಲ್ ಪಾಂಡ್ಯ 5 ವರ್ಷಗಳ ನಂತರ ಟೀಮ್ ಇಂಡಿಯಾಗೆ ಭರ್ಜರಿ ಕಮ್‌ಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಅಕ್ಷರ್ ಪಟೇಲ್ ಕಳಪೆ ಫಾರ್ಮ್‌ನಿಂದಾಗಿ, 2028ರ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಕೃನಾಲ್ ಪಾಂಡ್ಯಗೆ ಮಣೆ ಹಾಕುವ ಸಾಧ್ಯತೆ ಇದೆ.
खेलB2‘ಟಾಕ್ಸಿಕ್’ ಸಿನಿಮಾದ ಸೋಮವಾರದ ಗಳಿಕೆಯಲ್ಲಿ ಭಾರೀ ಕುಸಿತ
'ಟಾಕ್ಸಿಕ್' ಸಿನಿಮಾ ಅಬ್ಬರ ದಿನ ಕಳೆದಂತೆ ಕುಗ್ಗುತ್ತಿದ್ದು, ಮೊದಲ ಸೋಮವಾರ ಗಳಿಕೆಯಲ್ಲಿ ಭಾರಿ ಕುಸಿತ ಕಂಡಿದೆ. 13,400 ಶೋಗಳಿಂದ ಕೇವಲ 7.45 ಕೋಟಿ ನೆಟ್ ಸಂಗ್ರಹಿಸಿದ್ದು, ಥಿಯೇಟರ್ ಆಕ್ಯುಪೆನ್ಸಿ ಶೇ. 17ಕ್ಕೆ ಕುಸಿದಿದೆ. 6 ದಿನಗಳಲ್ಲಿ ವಿಶ್ವದಾದ್ಯಂತ 304.05 ಕೋಟಿ ರೂಪಾಯಿ ಗಳಿಸಿದರೂ, ಶೋಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಚಿತ್ರತಂಡ ಹಾಗೂ ವಿತರಕರಲ್ಲಿ ಆತಂಕ ಮೂಡಿಸಿದೆ.,
ಮಂಗಳೂರು- ಸಾಣೂರು ಹೆದ್ದಾರಿ ಮಾರ್ಚ್‌ಗೆ ಕಾಮಗಾರಿ ಪೂರ್ಣಕ್ಕೆ ಗುರಿ: 4 ಕಡೆ ಅಡ್ಡಿ, ಶೇ.71 ಮಾತ್ರ ಪ್ರಗತಿ
‘ಮಂಗಳೂರು-ಸಾಣೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಶೇ.71ರಷ್ಟು ಪೂರ್ಣಗೊಂಡಿದೆ. ಕೆಲವೆಡೆ ಭೂಸ್ವಾಧೀನ ಸಮಸ್ಯೆಗಳಿವೆ. ಮುಂಬರುವ ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇರಿಸಲಾಗಿದೆ, ಆದರೆ ನಾಲ್ಕು ಪ್ರಮುಖ ಅಡ್ಡಿಗಳು ರಸ್ತೆ ಕಾಮಗಾರಿಯನ್ನು ನಿಧಾನಗೊಳಿಸಿವೆ.
फंतासी और अलौकिकC1ಇಬ್ಬರು ವ್ಯಕ್ತಿಗಳಿಗೆ ಹಂಚಿಕೆಯಾದ ಒಂದೇ ಆಧಾರ್ ಸಂಖ್ಯೆ: ಜಮಖಂಡಿಯಲ್ಲಿ ಅಪರೂಪದ ಘಟನೆ
ಜಮಖಂಡಿ ತಾಲೂಕಿನ ಗ್ರಾಮದಲ್ಲಿ ಇಬ್ಬರು ವ್ಯಕ್ತಿಗಳಿಗೆ ಒಂದೇ ಆಧಾರ್ ಸಂಖ್ಯೆ ಹಂಚಿಕೆಯಾದ ಕಾರಣ, ಅವರು ಹಲವು ವರ್ಷಗಳಿಂದ ಪಿಂಚಣಿ, ಮನೆ ಸೌಲಭ್ಯದಂತಹ ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿಯದೆ ಇಬ್ಬರೂ ಸಂಕಷ್ಟ ಅನುಭವಿಸುತ್ತಿದ್ದಾರೆ.
जीवनC2ಪ್ರಜಾವಾಣಿ ಸಹಪಾಠಿ: ಸೆಪ್ಟೆಂಬರ್ 01ರ ಸ್ಪರ್ಧಾ ಕಣ
ಪ್ರಜಾವಾಣಿ ಸಹಪಾಠಿಯ ಇಂದಿನ ಸ್ಪರ್ಧಾಕಣಪ್ರಶ್ನೆ ಸಿದ್ಧಪಡಿಸಿದವರು: ಮಲ್ನಾಡ್ ಕೋಚಿಂಗ್ ಸೆಂಟರ್, ಮತ್ತೀಕೆರೆ, ಬೆಂಗಳೂರುಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಜಾವಾಣಿ ಡಿಜಿಟಲ್ ವಿಭಾಗವು ‘ಸ್ಪರ್ಧಾ ಕಣ’ ಎಂಬ ಕ್ವಿಜ್ ನಡೆಸುತ್ತಿದೆ. ಇದರಲ್ಲಿ 3 ಭಾಗಗಳಲ್ಲಿ ಪ್ರಶ್ನೆಗಳನ್ನು ಎದುರಿಸುವ ಅಭ್ಯರ್ಥಿಯು ಮರು ದಿನ ಉತ್ತರಗಳನ್ನು ನೋಡಬಹುದು. ವಿಶೇಷ ಸೂಚನೆ: ಸ್ಪರ್ಧಾ ಕಣ ಪ್ರಶ್ನೆಗಳಿಗೆ ಉತ್ತರಿಸಿದಾಗ ಮಾತ್ರ ಹಿಂದಿನ ದಿನದ ಪ್ರಶ್ನೆಗಳಿಗೆ ಉತ್ತರಗಳು ಸಿಗಲಿವೆ. (ಇಲ್ಲಿ ನೀಡಲಾಗಿರುವ ಎಲ್ಲಾ ಪ್ರಶ್ನೆಗಳನ್ನು ತಜ್ಞರು ಸಿದ್ದಪಡಿಸಿರುವುದಾಗಿದೆ)
यात्रा और रोमांचC1ಇಂದು ಬೆಳಗ್ಗೆ 5.58ರಿಂದಲೇ ಅಮೃತ ಸಿದ್ದಿ ಯೋಗ ಆರಂಭ; 4 ರಾಶಿಗೆ ಅದೃಷ್ಟದ ಖಜಾನೆ!
ಸೆಪ್ಟೆಂಬರ್ 1, 2026 ರಂದು ರೂಪುಗೊಳ್ಳಲಿರುವ ಅಮೃತ ಸಿದ್ಧಿ ಯೋಗವು ಬುಧ ಸಂಚಾರದೊಂದಿಗೆ ಸೇರಿ 4 ರಾಶಿಯವರಿಗೆ ವಿಶೇಷ ಫಲಗಳನ್ನು ನೀಡಲಿದೆ. ಈ ಯೋಗದ ಪ್ರಭಾವದಿಂದಾಗಿ ವೃತ್ತಿ, ವ್ಯಾಪಾರ ಮತ್ತು ಹಣಕಾಸಿನ ವಿಷಯಗಳಲ್ಲಿ ಹೊಸ ಅವಕಾಶಗಳು ಮತ್ತು ಪ್ರಗತಿಯನ್ನು ನಿರೀಕ್ಷಿಸಬಹುದು.
खान-पानC2Bengaluru Air Quality: ಬೆಂಗಳೂರಿನಲ್ಲಿ ಸುಧಾರಿಸಿದ ಗಾಳಿಯ ಗುಣಮಟ್ಟ!
ಇಂದು ಬೆಂಗಳೂರು ಸೇರಿದಂತೆ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಇಂದಿನ ಗಾಳಿಯ ಗುಣಮಟ್ಟ 'ಉತ್ತಮ' ಸ್ಥಿತಿಯಲ್ಲಿದೆ. ಮಳೆಯ ಕಾರಣದಿಂದ ವಾಯು ಮಾಲಿನ್ಯ ಕಡಿಮೆಯಾಗಿದ್ದು, ಸಾರ್ವಜನಿಕರಿಗೆ ಶುದ್ಧ ಗಾಳಿ ಸಿಗುತ್ತಿದೆ. ವಿವಿಧ ನಗರಗಳ ಪೂರ್ಣ ವಿವರ ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿ ಇಲ್ಲಿದೆ.
फंतासी और अलौकिकB2ಭೋವಿ ಅಭಿವೃದ್ಧಿ ನಿಗಮದಿಂದ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ: ಭೋವಿ ಅಭಿವೃದ್ಧಿ ನಿಗಮದಿಂದ ಟೈಲರಿಂಗ್ ತರಬೇತಿ ಮತ್ತು ಅಗತ್ಯ ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
मनोरंजन और सेलिब्रिटीC2ಗೊನವಾರ ಆಂಜನೇಯ ಸ್ವಾಮಿ ದೇವಸ್ಥಾನದ ಕಳಸ ಪ್ರತಿಷ್ಠಾಪನೆ
ರಾಯಚೂರು: ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಗೊನವಾರ ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಗೋಪುರ ನಿರ್ಮಾಣದ ಕಳಸ ಹಾಗೂ ನವಗ್ರಹಗಳ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಶಾಸಕ ಬಸನಗೌಡ ದದ್ದಲ್ ಉದ್ಘಾಟಿಸಿದರು.
बड़े होने की सीखA1ಕಾರವಾರದಲ್ಲಿ ಕಾಳಿ ನದಿಯಲ್ಲಿ ದೋಣಿ ಮುಗುಚಿ ವೃದ್ಧ ಸಾವು
ಕಾರವಾರ: ತಾಲ್ಲೂಕಿನ ಬುಡಜೂಗ್ ಸಮೀಪ ಕಾಳಿ ನದಿಯಲ್ಲಿ ಭಾನುವಾರ ಸಂಜೆ ದೋಣಿ ಮಗುಚಿ, ಅದರಲ್ಲಿ ಪ್ರಯಾಣಿಸುತ್ತಿದ್ದ ಸಿದ್ದರದ ಬಾಳಸು ವಿಶ್ರಾಮ ಆಚಾರಿ (62) ಮೃತಪಟ್ಟಿದ್ದಾರೆ. ‘ಉಳಗಾ ಗ್ರಾಮದಿಂದ ಬುಡಜೂಗ್ ತಲುಪಲು ನದಿ ದಾಟುತ್ತಿದ್ದ ವೇಳೆ ದೋಣಿ ಮಗುಚಿದೆ. ದೋಣಿ ಚಲಾಯಿಸುತ್ತಿದ್ದ ವೆಂಕಟರಾಯ ತಳಪಣಕರ ಈಜಿ ಪಾರಾಗಿದ್ದಾರೆ. ಬಾಳಸು ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದ...
विज्ञान और तकनीकC2ಕಲಾವಿದರಿಗೆ ಗುರುತಿನ ಚೀಟಿ : ಅರ್ಜಿ ಆಹ್ವಾನ ತುಮಕೂರಿನಲ್ಲಿ
ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಎರಡನೇ ಹಂತದಲ್ಲಿ ಗುರುತಿನ ಚೀಟಿ ನೀಡಲು ಜಿಲ್ಲೆಯ ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.
खान-पानC2ಶ್ರೇಯಾಂಕಾ ಪಾಟೀಲ್ ಹಾಫ್ ಮ್ಯಾರಥಾನ್ ರಾಯಭಾರಿಯಾಗಿ ನೇಮಕ
ಬೆಂಗಳೂರು: ನಗರದಲ್ಲಿ ಡಿಸೆಂಬರ್ 6ರಂದು ನಡೆಯುವ ಹಾಫ್ ಮ್ಯಾರಥಾನ್‌ಗೆ ಭಾರತದ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
फंतासी और अलौकिकB2ಕುಮಟಾ, ಹೊನ್ನಾವರದಲ್ಲಿ ಸೆ.2ರಂದು ವಿದ್ಯುತ್ ವ್ಯತ್ಯಯ
ಕುಮಟಾ: ಗೋಕರ್ಣ ಮಾರ್ಗದಲ್ಲಿ ವಿದ್ಯುತ್ ತಂತಿಗಳಿಗೆ ತಗಲುವ ಮರದ ಟೊಂಗೆಗಳನ್ನು ಕತ್ತರಿಸುವ ಕಾರ್ಯ ಇರುವುದರಿಂದ ಸೆ.2ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ವರೆಗೆ ತಾಲ್ಲೂಕಿನ ಮಾದನಗೇರಿ, ಗೋಕರ್ಣ, ತದಡಿ, ಬಂಕಿಕೊಡ್ಲ, ಬಿಜ್ಜೂರ, ಗಂಗಾವಳಿ, ಓಂಬಿಚ್, ಮಿರ್ಜಾನ್ ಕೋಡ್ಕಣಿ, ನಾಗೂರ ಖಂಡಗಾರ, ಬರ್ಗಿ, ಉಪ್ಪಿನ ಪಟ್ಟಣ, ದಿವಗಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಎಇಇ ಕಾರ್ಯಾಲಯ ಪ್ರಕಟಣೆ ತಿಳಿಸಿದೆ.
यात्रा और रोमांचB2ಗದಗ ಕೋಟುಮಚಗಿ ಗ್ರಾಮದಲ್ಲಿ ವೀರಭದ್ರೇಶ್ವರ, ಪರ್ವತ ಮಲ್ಲೇಶ್ವರ ಜಾತ್ರೆ
ಗದಗ: ತಾಲ್ಲೂಕಿನ ಕೋಟುಮಚಗಿ ಗ್ರಾಮದಲ್ಲಿ 34ನೇ ವರ್ಷದ ವೀರಭದ್ರೇಶ್ವರ, ಪರ್ವತ ಮಲ್ಲೇಶ್ವರ ಜಾತ್ರೆ ಸೆ.1ರಂದು ಜರುಗಲಿದೆ. ಬೆಳಿಗ್ಗೆ 6 ಗಂಟೆಗೆ ಗಂಗಾಧರಯ್ಯ ಹಿರೇಮಠ ಹಾಗೂ ಫಕೀರಯ್ಯ ಹಿರೇಮಠ ಅವರ ನೇತೃತ್ವದಲ್ಲಿ ದೇವರ ಮೂರ್ತಿಗಳಿಗೆ ರುದ್ರಾಭಿಷೇಕ, 7 ಗಂಟೆಗೆ ವೀರಗಾಸೆ ಕಟ್ಟುವುದು, ಕಲ್ಮೇಶ್ವರ ದೇವಸ್ಥಾನದಿಂದ ಗುಗ್ಗಳ ಕಾರ್ಯಕ್ರಮ, ಮೆರವಣಿಗೆ, ಅಗ್ನಿಗೆ ಎಡೆ ನೀಡುವ...
प्यार और परिवारC1ಹುಬ್ಬಳ್ಳಿ ಸಿದ್ಧಕಲ್ಯಾಣ ನಗರದಲ್ಲಿ ಗಣೇಶೋತ್ಸವದ ಧ್ವಜಸ್ತಂಭ ಸ್ಥಾಪನೆ
ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ಗಣೇಶೋತ್ಸವದ ಅಂಗವಾಗಿ ಧ್ವಜಸ್ತಂಭ ಸ್ಥಾಪನಾ ಕಾರ್ಯಕ್ರಮ ಈಚೆಗೆ ನಡೆಯಿತು.
व्यवसाय और करियरB1ಹೊಸದುರ್ಗ ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊಸದುರ್ಗ: ಆತ್ಮ (ಎಟಿಎಂಎ) ಯೋಜನೆಯಡಿ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳ ಆಯ್ಕೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆ. 30 ಅರ್ಜಿ ಸಲ್ಲಿಸಲು ಕೊನೆಯ ದಿನ.
Car Diplomacy: ಪುಟಿನ್ ಜೊತೆ ಮತ್ತೆ ಒಂದೇ ಕಾರಲ್ಲಿ ಪ್ರಧಾನಿ ಮೋದಿ ಸವಾರಿ! SCO ಶೃಂಗಸಭೆಯಲ್ಲಿ ಮೋದಿ-ಪುಟಿನ್ ದೋಸ್ತಿಯ ಹಿಸ್ಟರಿ ರಿಪೀಟ್
ಕಿರ್ಗಿಸ್ತಾನ್‌ನ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ 26ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಯಾಗಿ ಹಿತವಾಗಿ ಎಂಬಂತೆ ಮತ್ತೆ ಒಂದೇ ಕಾರಲ್ಲಿ 6ನೇ ವಿಶ್ವ ಅಲೆಮಾರಿ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಒಟ್ಟಾಗಿ ತೆರಳಿದ್ದಾರೆ. ಸದ್ಯ ಈ ದೋಸ್ತಿಗಳ ಕಾರ್ ಡಿಪ್ಲೋಮಸಿ ಕ್ಷಣದ ಫೋಟೋವನ್ನು ಪ್ರಧಾನಿ ನರೇಂದ್ರ ಮೋದಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಇದಕ್ಕೂ ಮೊದಲು ಉಭಯ ನಾಯಕರು ದ್ವಿಪಕ್ಷೀಯ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ. ಹಾಗಾದ್ರೆ ಹೇಗಿತ್ತು ಮೋದಿ-ಪುಟಿನ್ ಕಾರು ರಾಜತಾಂತ್ರಿಕತೆ, ದ್ವಿಪಕ್ಷೀಯ ಮಾತುಕತೆಯಲ್ಲಿ ದೋಸ್ತಿಗಳ ಚರ್ಚೆ ಹೇಗಿತ್ತು ಎಂಬುದರ ಮಾಹಿತಿ ಇಲ್ಲಿದೆ...
स्वास्थ्यA2ರಾಜ್ಯದ ಗೃಹಲಕ್ಷ್ಮೀಯರಿಗೆ ಸರ್ಕಾರದ ಗುಡ್‌ನ್ಯೂಸ್! ಶೀಘ್ರದಲ್ಲೇ 33ನೇ ಕಂತಿನ ಹಣ ಬಿಡುಗಡೆ
Gruha Lakshmi Scheme Money Transfer: ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಭೆಯಲ್ಲಿ ಹಣ ಬಿಡುಗಡೆ ಕುರಿತು ಚರ್ಚೆ ನಡೆದಿದ್ದು, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಫಲಾನುಭವಿಗಳ ಪರಿಶೀಲನೆಗೂ ಕ್ರಮ ಕೈಗೊಳ್ಳಲಾಗಿದೆ.
डरावना और रहस्यB2ದಂಡ ಹಾಕಂಗೇ ಇಲ್ಲ, Education loan ಕ್ಲೋಸ್ ಮಾಡೋ ಮುನ್ನ ಗೊತ್ತಿರಲೇಬೇಕಾದ ವಿಷ್ಯ
ಶಿಕ್ಷಣ ಸಾಲವನ್ನು ಅವಧಿಗಿಂತ ಮುಂಚೆ ತೀರಿಸುವ ಮುನ್ನ ಆರ್‌ಬಿಐನ ಪೆನಾಲ್ಟಿ ರಹಿತ ನಿಯಮಗಳು, ಆದಾಯ ತೆರಿಗೆ ವಿನಾಯಿತಿ ಮತ್ತು ತುರ್ತು ನಿಧಿಯ ಪ್ರಾಮುಖ್ಯತೆಯನ್ನು ಗಮನಿಸುವುದು ಉತ್ತಮ. ಈ ಕುರಿತ ಮಾಹಿತಿ ಇಲ್ಲಿದೆ.
शिक्षा और स्कूलB1Bengaluru: 3 ಸಾವಿರ ಎಕರೆಯ ಕಾರಂತ ಬಡಾವಣೆ; 3200 ರೈತರಿಗೆ ಹಂಚಿಕೆಯಾದ BDA ನಿವೇಶನ
18 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಡಾ. ಕೆ. ಶಿವರಾಮ ಕಾರಂತ ಬಡಾವಣೆಗಾಗಿ ಭೂಮಿ ನೀಡಿದ ರೈತರು ಮತ್ತು ಭೂಮಾಲೀಕರಿಗೆ ಪರಿಹಾರ ವಿತರಣೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ದೇಶದಲ್ಲೇ ಅತಿ ಹೆಚ್ಚು ಎನ್ನಲಾದ ಶೇ.40ರಷ್ಟು ಅಭಿವೃದ್ಧಿಪಡಿಸಿದ ಭೂಮಿ ಸೇರಿದಂತೆ ಹಲವು ಪರಿಹಾರ ಆಯ್ಕೆಗಳನ್ನು ಘೋಷಿಸಿದ್ದಾರೆ.
शिक्षा और स्कूलA1ಜಾತಕ ಸೆಪ್ಟೆಂಬರ್ 01: ಕರ್ಕಾಟಕ-ಮೀನ ರಾಶಿಯವರು ಜಾಗರೂಕರಾಗಿರಬೇಕು, ಸಣ್ಣ ನಿರ್ಲಕ್ಷ್ಯವೂ ನಿಮ್ಮ ಸಮಸ್ಯೆಗೆ ಕಾರಣ
01 ಸೆಪ್ಟೆಂಬರ್ 2026 ಮಂಗಳ ವಾರ: ಮೇಷ ರಾಶಿಯಿಂದ ಮಕರ ರಾಶಿಯವರೆಗೆ ಇಂದು ನಿಮಗೆ ಹೇಗಿರುತ್ತದೆ ಮತ್ತು ಯಾವ ಕ್ಷೇತ್ರಗಳಲ್ಲಿ ನೀವು ಶುಭ ಚಿಹ್ನೆಗಳನ್ನು ಪಡೆಯಬಹುದು ಎಂಬುದನ್ನು ತಿಳಿಯಿರಿ.
प्रेरणा और हास्यA2ಸಚಿವರ ಹೆಸರಲ್ಲಿ ಗುತ್ತಿಗೆದಾರರಿಂದ 7% ಕಮಿಷನ್? ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ
ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಕೆಆರ್‌ಐಡಿಎಲ್ ಮಂಗಳೂರು ವಿಭಾಗದ ಇಂಜಿನಿಯರ್‌ಗಳ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.