கன்னடம்: அடிப்படை நிலை
அடிப்படை நிலையில் உங்கள் கன்னடம் தனித்தனிச் சொற்றொடர்களிலிருந்து எளிய தொடர்ச்சியான வாக்கியங்களுக்கு நகர்கிறது. கடைக்குச் செல்வது, வழி கேட்பது, குடும்பம், வேலை, திட்டங்கள் போன்ற அன்றாடச் சூழ்நிலைகளைச் சந்திப்பீர்கள். மொழியைத் தெளிவாக வைத்தபடியே அதிக வகைகளை அறிமுகப்படுத்துகின்றன.
அடிப்படை நிலையில் நீங்கள் செய்யக்கூடியவை
- குடும்பம், வேலை, அன்றாட வழக்கங்களை எளிய சொற்களில் பேசலாம்.
- கடைக்குச் செல்வது, பயணம், வெளியே சாப்பிடுவதைச் சமாளிக்கலாம்.
- பழக்கமான விஷயங்கள் பற்றிய குறுகிய உரைகளைப் புரிந்துகொள்ளலாம்.
இந்த நிலையை அடைய சுமார் 1,000 சொற்களும் ஏறக்குறைய 180–200 மணி நேரப் படிப்பும் தேவை.
அடிப்படை நிலைக்கான கன்னடம் பாடங்கள்
செய்திகள்
அனைத்து 9-ஐயும் பாருங்கள்
ஆரோக்கியம்அடிப்படைರಾಜ್ಯದ ಗೃಹಲಕ್ಷ್ಮೀಯರಿಗೆ ಸರ್ಕಾರದ ಗುಡ್ನ್ಯೂಸ್! ಶೀಘ್ರದಲ್ಲೇ 33ನೇ ಕಂತಿನ ಹಣ ಬಿಡುಗಡೆ
Gruha Lakshmi Scheme Money Transfer: ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಭೆಯಲ್ಲಿ ಹಣ ಬಿಡುಗಡೆ ಕುರಿತು ಚರ್ಚೆ ನಡೆದಿದ್ದು, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಫಲಾನುಭವಿಗಳ ಪರಿಶೀಲನೆಗೂ ಕ್ರಮ ಕೈಗೊಳ್ಳಲಾಗಿದೆ.
ஊக்கம் & நகைச்சுவைஅடிப்படைಸಚಿವರ ಹೆಸರಲ್ಲಿ ಗುತ್ತಿಗೆದಾರರಿಂದ 7% ಕಮಿಷನ್? ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ
ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಕೆಆರ್ಐಡಿಎಲ್ ಮಂಗಳೂರು ವಿಭಾಗದ ಇಂಜಿನಿಯರ್ಗಳ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.
அறிவியல் & தொழில்நுட்பம்அடிப்படைತೀವ್ರ ಅನಾರೋಗ್ಯದಿಂದ ಅಣ್ಣಾ ಹಜಾರೆ ಆಸ್ಪತ್ರೆಯ ಐಸಿಯುಗೆ ದಾಖಲು
ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮಹಾರಾಷ್ಟ್ರದ ಅವರ ಹುಟ್ಟೂರು ರಾಲೇಗನ್ ಸಿದ್ಧಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ಹದಗೆಟ್ಟ ಕಾರಣದಿಂದ ಮುಂಬೈನ ಬಾಂಬೆ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ತೀವ್ರ ವೈರಲ್ ಸೋಂಕು ಮತ್ತು ತೀವ್ರ ನಿರ್ಜಲೀಕರಣದಿಂದ ಬಳಲುತ್ತಿದ್ದ ಹಜಾರೆ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗಿದೆ. ಅವರು ಪ್ರಸ್ತುತ ಬಾಂಬೆ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದು, ಐಸಿಯುನಲ್ಲಿ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.
உரையாடல்கள்
அனைத்து 320-ஐயும் பாருங்கள்குறுந்தொடர்கள்
அனைத்து 320-ஐயும் பாருங்கள்பாட்காஸ்ட்கள்
அனைத்து 30-ஐயும் பாருங்கள்நட்பு
ಆನ್ಲೈನ್ನಲ್ಲಿ ಸಿಕ್ಕ ಸ್ನೇಹಿತ
ರಾಜ್ ಮತ್ತು ದಿವ್ಯ ಆನ್ಲೈನ್ ಗೇಮ್ ಮತ್ತು ಫೋರಮ್ ಮೂಲಕ ಹತ್ತಿರದ ಸ್ನೇಹಿತರನ್ನು ಹೇಗೆ ಪಡೆದರು ಎಂಬ ಕಥೆಯನ್ನು ಹಂಚಿಕೊಳ್ಳುತ್ತಾರೆ. ಈ ಸ್ನೇಹಗಳು ಸಮಯದೊಂದಿಗೆ ಹೇಗೆ ಬಲಗೊಂಡವು ಎಂದು ಮಾತನಾಡುತ್ತಾರೆ.
வளர்ச்சிப் பருவம்
ಬಾಲ್ಯದ ಸ್ನೇಹಿತರೊಂದಿಗೆ ಸಂಪರ್ಕ ಕಳೆದುಕೊಳ್ಳುವುದು
ರಾಜ್ ಮತ್ತು ದಿವ್ಯ ತಮ್ಮ ಬಾಲ್ಯದ ಆಪ್ತ ಸ್ನೇಹಿತರೊಂದಿಗೆ ವರ್ಷಗಳಲ್ಲಿ ನಿಧಾನವಾಗಿ ಸಂಪರ್ಕ ಕಳೆದುಕೊಂಡ ಬಗ್ಗೆ ಮಾತನಾಡುತ್ತಾರೆ. ಸ್ನೇಹಗಳು ಏಕೆ ಮಸುಕಾಗುತ್ತವೆ, ದೀರ್ಘ ಸಮಯದ ನಂತರ ಮತ್ತೆ ಸಂಪರ್ಕಿಸುವುದು ಮತ್ತು ಬದಲಾವಣೆಯನ್ನು ಒಪ್ಪಿಕೊಳ್ಳುವುದರ ಬಗ್ಗೆ ಅವರು ಚರ್ಚಿಸುತ್ತಾರೆ.
அறிவியல் & தொழில்நுட்பம்
ಧರಿಸಬಹುದಾದ ತಂತ್ರಜ್ಞಾನ: ನಮ್ಮನ್ನು ಗಮನಿಸುವ ವಾಚ್ಗಳು
ರಾಜ್ ಮತ್ತು ದಿವ್ಯ ಸ್ಮಾರ್ಟ್ವಾಚ್ ಮತ್ತು ಫಿಟ್ನೆಸ್ ಟ್ರ್ಯಾಕರ್ಗಳಂತಹ ಧರಿಸಬಹುದಾದ ತಂತ್ರಜ್ಞಾನದ ಬಗ್ಗೆ ಮಾತನಾಡುತ್ತಾರೆ. ಅವರು ದೈನಂದಿನ ಜೀವನದಲ್ಲಿ ಹೆಜ್ಜೆಗಳು, ನಿದ್ರೆ ಮತ್ತು ಹೃದಯ ಬಡಿತವನ್ನು ಟ್ರ್ಯಾಕ್ ಮಾಡುವ ಕಥೆಗಳನ್ನು ಹಂಚಿಕೊಳ್ಳುತ್ತಾರೆ.
வீடியோக்கள்
அனைத்து 44-ஐயும் பாருங்கள்
அடிப்படை8:56ಮನೆಗೆ ಸೋಫಾ ನೋಡ್ತಿದೀರಾ..? ಬ್ರಾಂಡೆಡ್ ಸೋಫಾ ⚡ Amore Flo sofa unboxing in ಕನ್ನಡ 🔥
Needs Of Public
அடிப்படை3:41BPL Ration Card Cancelation : ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ, ಹಲವರ ರೇಷನ್ ಕಾರ್ಡ್ ಬಂದ್
Needs Of Public
அடிப்படை4:59ಬೆಸ್ಟ್ ಬ್ಯಾಗ್ for College, Office & Travel ⚡Arctic Hunter Backpack Unboxing in ಕನ್ನಡ
Needs Of Public
தலைப்புவாரியாக கன்னடம் அடிப்படை
பிற கன்னடம் நிலைகள்
இதுதான் உங்கள் நிலையா என்று உறுதியாகத் தெரியவில்லையா?
சிறு நிலை நிர்ணயத் தேர்வை எழுதுங்கள்; எங்கே தொடங்கலாம் என்று பரிந்துரைக்கிறோம்.
நிலைத் தேர்வை எழுதுங்கள்