కన్నడ: ప్రాథమిక స్థాయి
ప్రాథమికలో మీ కన్నడ ఒక్కో వాక్యం నుండి సరళమైన, అనుసంధానమైన వాక్యాల వైపు సాగుతుంది. షాపింగ్, దారులు, కుటుంబం, పని, ప్రణాళికలు వంటి రోజువారీ సందర్భాలను కలుస్తారు. ఈ పాఠాలు భాషను స్పష్టంగా ఉంచుతూ మరింత వైవిధ్యాన్ని పరిచయం చేస్తాయి.
ప్రాథమికలో మీరు ఏం చేయగలరు
- కుటుంబం, పని, రోజువారీ దినచర్యల గురించి సరళంగా మాట్లాడండి.
- షాపింగ్, ప్రయాణం, బయట తినడం నిర్వహించండి.
- తెలిసిన అంశాలపై చిన్న టెక్స్ట్లను అర్థం చేసుకోండి.
ఈ స్థాయికి చేరడానికి సుమారు 1,000 పదాలు, దాదాపు 180–200 గంటల అభ్యాసం అవసరం.
ప్రాథమిక కోసం కన్నడ పాఠాలు
వార్తలు
మొత్తం 9 చూడండి
ఆరోగ్యంప్రాథమికರಾಜ್ಯದ ಗೃಹಲಕ್ಷ್ಮೀಯರಿಗೆ ಸರ್ಕಾರದ ಗುಡ್‌ನ್ಯೂಸ್! ಶೀಘ್ರದಲ್ಲೇ 33ನೇ ಕಂತಿನ ಹಣ ಬಿಡುಗಡೆ
Gruha Lakshmi Scheme Money Transfer: ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಭೆಯಲ್ಲಿ ಹಣ ಬಿಡುಗಡೆ ಕುರಿತು ಚರ್ಚೆ ನಡೆದಿದ್ದು, ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಫಲಾನುಭವಿಗಳ ಪರಿಶೀಲನೆಗೂ ಕ್ರಮ ಕೈಗೊಳ್ಳಲಾಗಿದೆ.
ప్రేరణ & హాస్యంప్రాథమికಸಚಿವರ ಹೆಸರಲ್ಲಿ ಗುತ್ತಿಗೆದಾರರಿಂದ 7% ಕಮಿಷನ್? ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ
ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಕೆಆರ್‌ಐಡಿಎಲ್ ಮಂಗಳೂರು ವಿಭಾಗದ ಇಂಜಿನಿಯರ್‌ಗಳ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.
సైన్స్ & సాంకేతికతప్రాథమికತೀವ್ರ ಅನಾರೋಗ್ಯದಿಂದ ಅಣ್ಣಾ ಹಜಾರೆ ಆಸ್ಪತ್ರೆಯ ಐಸಿಯುಗೆ ದಾಖಲು
ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮಹಾರಾಷ್ಟ್ರದ ಅವರ ಹುಟ್ಟೂರು ರಾಲೇಗನ್ ಸಿದ್ಧಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ಹದಗೆಟ್ಟ ಕಾರಣದಿಂದ ಮುಂಬೈನ ಬಾಂಬೆ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ತೀವ್ರ ವೈರಲ್ ಸೋಂಕು ಮತ್ತು ತೀವ್ರ ನಿರ್ಜಲೀಕರಣದಿಂದ ಬಳಲುತ್ತಿದ್ದ ಹಜಾರೆ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗಿದೆ. ಅವರು ಪ್ರಸ್ತುತ ಬಾಂಬೆ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದು, ಐಸಿಯುನಲ್ಲಿ ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.
సంభాషణలు
మొత్తం 320 చూడండిచిన్న ప్రసంగాలు
మొత్తం 320 చూడండిపాడ్కాస్ట్లు
మొత్తం 30 చూడండిస్నేహం
ಆನ್‌ಲೈನ್‌ನಲ್ಲಿ ಸಿಕ್ಕ ಸ್ನೇಹಿತ
ರಾಜ್ ಮತ್ತು ದಿವ್ಯ ಆನ್‌ಲೈನ್ ಗೇಮ್ ಮತ್ತು ಫೋರಮ್ ಮೂಲಕ ಹತ್ತಿರದ ಸ್ನೇಹಿತರನ್ನು ಹೇಗೆ ಪಡೆದರು ಎಂಬ ಕಥೆಯನ್ನು ಹಂಚಿಕೊಳ್ಳುತ್ತಾರೆ. ಈ ಸ್ನೇಹಗಳು ಸಮಯದೊಂದಿಗೆ ಹೇಗೆ ಬಲಗೊಂಡವು ಎಂದು ಮಾತನಾಡುತ್ತಾರೆ.
ఎదుగుదల
ಬಾಲ್ಯದ ಸ್ನೇಹಿತರೊಂದಿಗೆ ಸಂಪರ್ಕ ಕಳೆದುಕೊಳ್ಳುವುದು
ರಾಜ್ ಮತ್ತು ದಿವ್ಯ ತಮ್ಮ ಬಾಲ್ಯದ ಆಪ್ತ ಸ್ನೇಹಿತರೊಂದಿಗೆ ವರ್ಷಗಳಲ್ಲಿ ನಿಧಾನವಾಗಿ ಸಂಪರ್ಕ ಕಳೆದುಕೊಂಡ ಬಗ್ಗೆ ಮಾತನಾಡುತ್ತಾರೆ. ಸ್ನೇಹಗಳು ಏಕೆ ಮಸುಕಾಗುತ್ತವೆ, ದೀರ್ಘ ಸಮಯದ ನಂತರ ಮತ್ತೆ ಸಂಪರ್ಕಿಸುವುದು ಮತ್ತು ಬದಲಾವಣೆಯನ್ನು ಒಪ್ಪಿಕೊಳ್ಳುವುದರ ಬಗ್ಗೆ ಅವರು ಚರ್ಚಿಸುತ್ತಾರೆ.
సైన్స్ & సాంకేతికత
ಧರಿಸಬಹುದಾದ ತಂತ್ರಜ್ಞಾನ: ನಮ್ಮನ್ನು ಗಮನಿಸುವ ವಾಚ್‌ಗಳು
ರಾಜ್ ಮತ್ತು ದಿವ್ಯ ಸ್ಮಾರ್ಟ್‌ವಾಚ್ ಮತ್ತು ಫಿಟ್ನೆಸ್ ಟ್ರ್ಯಾಕರ್‌ಗಳಂತಹ ಧರಿಸಬಹುದಾದ ತಂತ್ರಜ್ಞಾನದ ಬಗ್ಗೆ ಮಾತನಾಡುತ್ತಾರೆ. ಅವರು ದೈನಂದಿನ ಜೀವನದಲ್ಲಿ ಹೆಜ್ಜೆಗಳು, ನಿದ್ರೆ ಮತ್ತು ಹೃದಯ ಬಡಿತವನ್ನು ಟ್ರ್ಯಾಕ್ ಮಾಡುವ ಕಥೆಗಳನ್ನು ಹಂಚಿಕೊಳ್ಳುತ್ತಾರೆ.
వీడియోలు
మొత్తం 44 చూడండి
ప్రాథమిక8:56ಮನೆಗೆ ಸೋಫಾ ನೋಡ್ತಿದೀರಾ..? ಬ್ರಾಂಡೆಡ್ ಸೋಫಾ ⚡ Amore Flo sofa unboxing in ಕನ್ನಡ 🔥
Needs Of Public
ప్రాథమిక3:41BPL Ration Card Cancelation : ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ, ಹಲವರ ರೇಷನ್ ಕಾರ್ಡ್ ಬಂದ್
Needs Of Public
ప్రాథమిక4:59ಬೆಸ್ಟ್ ಬ್ಯಾಗ್ for College, Office & Travel ⚡Arctic Hunter Backpack Unboxing in ಕನ್ನಡ
Needs Of Public
అంశాల వారీగా కన్నడ ప్రాథమిక
ఇతర కన్నడ స్థాయిలు
ఇదే మీ స్థాయి అని ఖచ్చితంగా తెలియదా?
చిన్న ప్లేస్మెంట్ పరీక్ష రాయండి, ఎక్కడ మొదలుపెట్టాలో సూచిస్తాము.
స్థాయి పరీక్ష రాయండి